Bible Versions
Bible Books

Psalms 19:4 (WEB) World English Bible

Versions

KNV   ಭೂಮಿಯ ಮೇಲೆಲ್ಲಾ ಅವು ಗಳ ಪ್ರಭುತ್ವವೂ ಭೂಲೋಕದ ಅಂತ್ಯದ ವರೆಗೆ ಅವುಗಳ ನುಡಿಗಳೂ ಹರಡಿವೆ; ಅವುಗಳಲ್ಲಿ ಆತನು ಸೂರ್ಯನಿಗೆ ಗುಡಾರವನ್ನು ಹಾಕಿದ್ದಾನೆ.
ERVKN   ಆದರೂ ಅವುಗಳ ಸಂದೇಶವು ಭೂಲೋಕದಲ್ಲೆಲ್ಲಾ ಹರಡುತ್ತದೆ; ಭೂಮಿಯ ಕಟ್ಟಕಡೆಗಳವರೆಗೂ ವ್ಯಾಪಿಸುತ್ತದೆ. ಆಕಾಶವು ಸೂರ್ಯನಿಗೆ ಮನೆಯಂತಿದೆ.
IRVKN   ಆದರೂ ಅವುಗಳ ಪ್ರಭುತ್ವವು ಭೂಮಿಯಲ್ಲೆಲ್ಲಾ ಪ್ರಸರಿಸಿದೆ;
ಅವುಗಳ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿರುತ್ತವೆ.
ಅಲ್ಲಿ ದೇವರು ಸೂರ್ಯನಿಗೋಸ್ಕರ ಗುಡಾರವನ್ನು ಏರ್ಪಡಿಸಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us