Bible Versions
Bible Books

Psalms 20:6 (WEB) World English Bible

Versions

KNV   ಕರ್ತನು ತನ್ನ ಅಭಿಷಕ್ತನನ್ನು ರಕ್ಷಿಸುತ್ತಾ ನೆಂದೂ ತನ್ನ ಪರಿಶುದ್ಧ ಪರಲೋಕದೊಳಗಿಂದ ತನ್ನ ಬಲಗೈಯ ರಕ್ಷಣಕರವಾದ ಪರಾಕ್ರಮದಿಂದ ಅವನಿಗೆ ಉತ್ತರ ಕೊಡುವನೆಂದೂ ಈಗ ನಾನು ಬಲ್ಲೆನು.
ERVKN   ಯೆಹೋವನು ತಾನು ಅಭಿಷೇಕಿಸಿದ ರಾಜನಿಗೆ ಸಹಾಯಮಾಡುತ್ತಾನೆಂದು ಈಗ ನನಗೆ ಗೊತ್ತಾಯಿತು. ದೇವರು ತಾನು ಆರಿಸಿಕೊಂಡ ರಾಜನಿಗೆ ಪರಲೋಕದಿಂದ ಉತ್ತರಿಸಿದನು; ತನ್ನ ಮಹಾಶಕ್ತಿಯಿಂದ ಅವನನ್ನು ರಕ್ಷಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us