Bible Versions
Bible Books

Psalms 28:7 (WEB) World English Bible

Versions

KNV   ಕರ್ತನು ನನ್ನ ಬಲವೂ ಗುರಾಣಿಯೂ ಆಗಿದ್ದಾನೆ; ನನ್ನ ಹೃದಯವು ಆತನಲ್ಲಿ ಭರವಸವಿಟ್ಟದ್ದರಿಂದ ಸಹಾಯ ಹೊಂದಿದೆನು; ಆದದರಿಂದ ನನ್ನ ಹೃದಯವು ಬಹಳವಾಗಿ ಉತ್ಸಾಹ ಪಡುವದು; ನನ್ನ ಹಾಡಿನಿಂದ ಆತನನ್ನು ಕೊಂಡಾ ಡುವೆನು.
ERVKN   ಯೆಹೋವನೇ ನನಗೆ ಬಲವೂ ಗುರಾಣಿಯೂ ಆಗಿದ್ದಾನೆ. ನಾನು ಆತನಲ್ಲಿ ಭರವಸವಿಟ್ಟಿರುವುದರಿಂದ ಆತನು ನನಗೆ ಸಹಾಯಮಾಡಿದನು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ನಾನು ಸ್ತುತಿಗೀತೆಗಳನ್ನು ಹಾಡುತ್ತಾ ಆತನನ್ನು ಕೊಂಡಾಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us