Bible Versions
Bible Books

Psalms 29:9 (WEB) World English Bible

Versions

KNV   ಕರ್ತನ ಸ್ವರವು ಜಿಂಕೆಗಳನ್ನು ಈಯ ಮಾಡಿ ಅಡವಿಗಳನ್ನು ಬಯಲು ಮಾಡುತ್ತದೆ; ಆತನ ಮಂದಿರದಲ್ಲಿ ಪ್ರತಿಯೊಬ್ಬನು ಆತನ ಮಹಿಮೆಯ ವಿಷಯವಾಗಿ ಮಾತನಾಡುತ್ತಾನೆ.
ERVKN   ಯೆಹೋವನ ಗರ್ಜನಕ್ಕೆ ಜಿಂಕೆಗಳು ಹೆದರಿಕೊಳ್ಳುತ್ತವೆ; ಕಾಡಿನ ಮರಗಳು ಬರಿದಾಗುತ್ತವೆ. ಆದರೆ ಆತನ ಆಲಯದಲ್ಲಿ ಜನರು ಆತನ ಮಹಿಮೆಯನ್ನು ಹಾಡಿಕೊಂಡಾಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us