Versions
KNV ಓ ಕರ್ತನೇ, ನಿನಗೆ ಮೊರೆಯಿಟ್ಟಿದ್ದೇನೆ; ನಾನು ಆಶಾಭಂಗಪಡ ದಂತೆ ಮಾಡು; ದುಷ್ಟರು ಆಶಾಭಂಗಪಡಲಿ; ಅವರು ಸಮಾಧಿಯಲ್ಲಿ ಮೌನವಾಗಿರಲಿ.
ERVKN ಯೆಹೋವನೇ, ನಾನು ನಿನ್ನಲ್ಲಿ ಪ್ರಾರ್ಥಿಸಿದೆನು. ಅದ್ದರಿಂದ ನಾನು ನಿರಾಶನಾಗುವುದಿಲ್ಲ. ಕೆಡುಕರಾದರೋ ನಿರಾಶರಾಗುವರು. ಅವರು ಮೌನವಾಗಿ ಸಮಾಧಿಗೆ ಹೋಗುವರು.
IRVKN ಯೆಹೋವನೇ, ಮೊರೆಯಿಟ್ಟಿದ್ದೇನೆ; ನನ್ನನ್ನು ನಿರಾಶೆಪಡಿಸಬೇಡ.
ದುಷ್ಟರಿಗೇ ಆಶಾಭಂಗವಾಗಲಿ; ಅವರು ಸ್ತಬ್ಧರಾಗಿ ಪಾತಾಳಕ್ಕೆ ಬೀಳಲಿ.