Bible Versions
Bible Books

Psalms 31:7 (WEB) World English Bible

Versions

KNV   ನಿನ್ನ ಕರುಣೆ ಯಲ್ಲಿ ಉಲ್ಲಾಸಿಸಿ ಸಂತೋಷಪಡುವೆನು; ಯಾಕಂ ದರೆ ನೀನು ನನ್ನ ಕಷ್ಟವನ್ನು ಲಕ್ಷ್ಯಕ್ಕೆ ತಂದು ನನ್ನ ಪ್ರಾಣವು ಇಕ್ಕಟ್ಟುಗಳಲ್ಲಿರುವದನ್ನು ಅರಿತಿದ್ದೀಯಲ್ಲಾ.
ERVKN   ದೇವರೇ, ನಿನ್ನ ಕರುಣೆಯು ನನ್ನನ್ನು ಉಲ್ಲಾಸಗೊಳಿಸುವುದು. ನನ್ನ ಸಂಕಟವನ್ನು ನೀನು ನೋಡಿರುವೆ; ನನಗಿರುವ ಆಪತ್ತುಗಳು ನಿನಗೆ ತಿಳಿದಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us