Bible Versions
Bible Books

Psalms 34:22 (WEB) World English Bible

Versions

KNV   ಕರ್ತನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನಲ್ಲಿ ಭರವಸವಿಡುವವರು ಹಾಳಾಗುವದಿಲ್ಲ.
ERVKN   ಯೆಹೋವನು ತನ್ನ ಸೇವಕರ ಪ್ರಾಣವನ್ನು ರಕ್ಷಿಸುವನು. ಆತನನ್ನು ಆಶ್ರಯಿಸಿಕೊಂಡಿರುವವರಲ್ಲಿ ಒಬ್ಬರಾದರೂ ನಾಶವಾಗುವುದಿಲ್ಲ.
IRVKN   ಯೆಹೋವನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ.
ಆತನ ಆಶ್ರಿತರಲ್ಲಿ ಒಬ್ಬರಾದರೂ ಅಪರಾಧಿಯೆಂದು ಎಣಿಸಲ್ಪಡುವುದಿಲ್ಲ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us