Versions
KNV ಅವರು ಅಸಮಾಧಾನವಾಗಿ ಮಾತನಾಡಿ ದೇಶದಲ್ಲಿರುವ ಶಾಂತರ ಮೇಲೆ ಮೋಸದ ವಿಷಯಗಳನ್ನು ಕಲ್ಪಿಸುತ್ತಾರೆ.
ERVKN ನನ್ನ ವೈರಿಗಳು ಶಾಂತಿಸ್ಥಾಪನೆಗಾಗಿ ಯಾವ ಆಲೋಚನೆಗಳನ್ನೂ ಮಾಡುತ್ತಿಲ್ಲ. ಈ ದೇಶದಲ್ಲಿ ಶಾಂತಿಯಿಂದಿರುವ ಜನರಿಗೆ ಕೇಡುಮಾಡಲು ಅವರು ಒಳಸಂಚುಗಳನ್ನು ಮಾಡುತ್ತಿದ್ದಾರೆ.
IRVKN ಅವರ ಮಾತುಗಳು ಸಮಾಧಾನಕರವಾದವುಗಳಲ್ಲ;
ದೇಶದ ಸಾಧುಜನರನ್ನು ಕೆಡಿಸುವುದಕ್ಕೆ ಮೋಸವನ್ನು ಕಲ್ಪಿಸುತ್ತಾರೆ.