Bible Versions
Bible Books

Psalms 38:11 (WEB) World English Bible

Versions

KNV   ನನ್ನ ಪ್ರಿಯರೂ ಸ್ನೇಹಿತರೂ ನನ್ನ ಹುಣ್ಣನ್ನು ನೋಡಿ ಓರೆಯಾಗಿ ನಿಲ್ಲುತ್ತಾರೆ; ನನ್ನ ನೆರೆಯವರು ದೂರದಲ್ಲಿ ನಿಂತಿದ್ದಾರೆ.
ERVKN   ನಾನು ಅಸ್ವಸ್ಥನಾಗಿರುವುದರಿಂದ ನನ್ನ ಸ್ನೇಹಿತರಾಗಲಿ ನೆರೆಯವರಾಗಲಿ ನನ್ನನ್ನು ನೋಡಲು ಬರುವುದಿಲ್ಲ. ನನ್ನ ಕುಟುಂಬದವರು ನನ್ನ ಸಮೀಪಕ್ಕೂ ಬರುವುದಿಲ್ಲ.
IRVKN   ನನ್ನ ಆಪ್ತಸ್ನೇಹಿತರು ಮತ್ತು ಜೊತೆಗಾರರು,
ನನ್ನ ರೋಗವನ್ನು ನೋಡಿ ಓರೆಯಾಗಿ ಹೋಗುತ್ತಾರೆ;
ನನ್ನ ಬಂಧುಗಳು ದೂರ ನಿಲ್ಲುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us