Bible Versions
Bible Books

Psalms 44:17 (WEB) World English Bible

Versions

KNV   ಇದೆಲ್ಲಾ ನಮ್ಮ ಮೇಲೆ ಬಂತು; ಆದರೆ ನಿನ್ನನ್ನು ಮರೆತುಬಿಡಲಿಲ್ಲ; ನಿನ್ನ ಒಡಂಬಡಿಕೆಯಲ್ಲಿ ಸುಳ್ಳಾ ಡಲಿಲ್ಲ.
ERVKN   ನಾವು ನಿನ್ನನ್ನು ಮರೆತಿಲ್ಲದಿದ್ದರೂ ನಾವು ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿಲ್ಲದಿದ್ದರೂ ಇವೆಲ್ಲಾ ನಮಗೆ ಬಂದಿವೆ.
IRVKN   ನಾವು ನಿನ್ನನ್ನು ಮರೆಯದೆಯೂ,
ನಿನ್ನ ನಿಬಂಧನೆಗಳನ್ನು ಮೀರದೆಯೂ ಇದ್ದರೂ;
ಇದೆಲ್ಲಾ ನಮ್ಮ ಮೇಲೆ ಬಂದಿದೆಯಲ್ಲಾ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us