Bible Versions
Bible Books

Psalms 44:2 (WEB) World English Bible

Versions

KNV   ನೀನು ನಿನ್ನ ಕೈಯಿಂದ ಜನಾಂಗಗಳನ್ನು ಹೊರಡಿಸಿ (ನಮ್ಮ ತಂದೆಗಳನ್ನು) ನೆಟ್ಟಿದ್ದೀ; ಜನರನ್ನು ಬಾಧೆಪಡಿಸಿ ಅವರನ್ನು ಹೊರಗೆ ಹಾಕಿದಿ.
ERVKN   ದೇವರೇ, ನಿನ್ನ ಮಹಾಶಕ್ತಿಯಿಂದ ನೀನು ದೇಶವನ್ನು ಅನ್ಯಜನಾಂಗಗಳಿಂದ ನಮಗೆ ಕೊಟ್ಟಿರುವೆ. ವಿದೇಶಿಯರನ್ನು ನೀನು ಜಜ್ಜಿಹಾಕಿದೆ. ದೇಶದಿಂದ ನೀನು ಅವರನ್ನು ಹೊರಡಿಸಿಬಿಟ್ಟೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us