Bible Versions
Bible Books

Psalms 46:10 (WEB) World English Bible

Versions

KNV   ಶಾಂತ ವಾಗಿರ್ರಿ, ನಾನೇ ದೇವರಾಗಿದ್ದೇನೆಂದು ತಿಳುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ನಾನು ಹೆಚ್ಚಿಸಲ್ಪಡುವೆನು.
ERVKN   ದೇವರು ಇಂತೆನ್ನುವನು: “ಹೋರಾಡುವುದನ್ನು ನಿಲ್ಲಿಸಿ, ನಾನೇ ದೇವರೆಂಬುದನ್ನು ಕಲಿತುಕೊಳ್ಳಿ! ನಾನು ಜನಾಂಗಗಳನ್ನು ಸೋಲಿಸುವೆನು! ಇಡೀ ಲೋಕವನ್ನು ಹತೋಟಿಗೆ ತೆಗೆದುಕೊಳ್ಳುವೆನು!”
IRVKN   ಅಥವಾ ಮೌನವಾಗಿರಿ. ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು;
ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us