Versions
KNV ಅನ್ಯಜನಾಂಗವನ್ನು ಆಳುತ್ತಾನೆ; ತನ್ನ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾನೆ.
ERVKN ದೇವರು ತನ್ನ ಪರಿಶುದ್ಧ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ; ದೇವರು ಎಲ್ಲಾ ಜನಾಂಗಗಳನ್ನು ಆಳುವನು.
IRVKN ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ;
ಆತನು ತನ್ನ ಪರಿಶುದ್ಧ ಸಿಂಹಾಸನದಲ್ಲಿ ಆಸೀನನಾಗಿದ್ದಾನೆ.