Versions
KNV ನಾನು ನಿನಗೆ ಉಚಿತವಾಗಿ ಬಲಿಯನ್ನು ಅರ್ಪಿಸುವೆನು. ಓ ಕರ್ತನೇ, ನಿನ್ನ ಹೆಸರನ್ನು ಕೊಂಡಾ ಡುವೆನು, ಅದು ಒಳ್ಳೇದು.
ERVKN ದೇವರೇ, ನಾನು ನಿನಗೆ ಸ್ವಇಚ್ಛೆಯಿಂದ ಯಜ್ಞಗಳನ್ನು ಅರ್ಪಿಸುವೆನು. ಯೆಹೋವನೇ, ನಿನ್ನ ಒಳ್ಳೆಯ ಹೆಸರನ್ನು ನಾನು ಕೊಂಡಾಡುವೆನು.
IRVKN ನಾನು ಸಂತೋಷದಿಂದ ನಿನಗೆ ಯಜ್ಞವನ್ನು ಸಮರ್ಪಿಸುವೆನು;
ಉತ್ತಮೋತ್ತಮವಾಗಿರುವ ನಿನ್ನ ಹೆಸರನ್ನು ಕೊಂಡಾಡುವೆನು.