Versions
KNV ಅಪರಾಧದಿಂದ ಅವರು ತಪ್ಪಿಸಿಕೊಂಡಾರೋ? ಓ ದೇವರೇ, ಕೋಪದಿಂದ ಜನರನ್ನು ಕೆಡವಿಹಾಕು.
ERVKN ದೇವರೇ, ಅವರ ದುಷ್ಟತನದ ನಿಮಿತ್ತ ಅವರನ್ನು ಸೆರೆಯಾಳುಗಳಾಗಿ ಕಳುಹಿಸು. ಅವರು ಅನ್ಯ ಜನಾಂಗಗಳ ಕೋಪವನ್ನು ಅನುಭವಿಸುವಂತೆ ಹೊರಗಟ್ಟು.
IRVKN ಇಂಥ ಅನ್ಯಾಯಗಾರರು ತಪ್ಪಿಸಿಕೊಳ್ಳಬಹುದೋ?
ದೇವರೇ, ರೌದ್ರದಿಂದ ಆ ಜನಾಂಗಗಳನ್ನು ಉರುಳಿಸಿಬಿಡು.