Bible Versions
Bible Books

Psalms 57:4 (WEB) World English Bible

Versions

KNV   ನನ್ನ ಪ್ರಾಣವು ಸಿಂಹಗಳ ಮಧ್ಯದಲ್ಲಿದೆ; ಬೆಂಕಿಯಂತೆ ಉರಿಯುವ ಮನುಷ್ಯರ ಮಧ್ಯದಲ್ಲಿ ಬಿದ್ದಿದ್ದೇನೆ. ಅವರ ಹಲ್ಲುಗಳು ಭಲ್ಲೆಬಾಣಗಳೂ; ಅವರ ನಾಲಿಗೆ ಹದವಾದ ಕತ್ತಿ.
ERVKN   ನನ್ನ ಪ್ರಾಣವು ಅಪಾಯದಲ್ಲಿದೆ. ನನ್ನ ಶತ್ರುಗಳು ನನ್ನನ್ನು ಮುತ್ತಿಕೊಂಡಿದ್ದಾರೆ. ಅವರು ಸಿಂಹಗಳಂತಿದ್ದಾರೆ. ಅವರ ಹಲ್ಲುಗಳು ಬಾಣಗಳಂತಿವೆ; ಅವರ ನಾಲಿಗೆಗಳು ಹರಿತವಾದ ಖಡ್ಗಗಳಂತಿವೆ.
IRVKN   ನಾನು ಸಿಂಹಗಳಂತಿರುವ ಶತ್ರುಗಳ ಮಧ್ಯದಲ್ಲಿ ಸಿಕ್ಕಿದ್ದೇನೆ;
ದುರಾಶೆಯಿಂದ ಕಬಳಿಸುವಂತಹ * ದುರಾಶೆಯಿಂದ ಕಬಳಿಸುವಂತಹ ಅಥವಾ ಬೆಂಕಿಕಾರುವ. ಮನುಷ್ಯರ ನಡುವೆ ಬಿದ್ದಿದ್ದೇನೆ.
ಅವರ ಹಲ್ಲುಗಳು ಈಟಿ ಮತ್ತು ಬಾಣಗಳಂತಿವೆ,
ನಾಲಿಗೆಗಳು ಹದವಾದ ಕತ್ತಿಗಳೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us