Bible Versions
Bible Books

Psalms 66:15 (WEB) World English Bible

Versions

KNV   ಕೊಬ್ಬಿದ ದಹನಬಲಿಗಳನ್ನು ಟಗರುಗಳ ಧೂಪದ ಸಂಗಡ ನಿನಗೆ ಅರ್ಪಿಸುವೆನು; ಹೋತಗಳ ಸಂಗಡ ಎತ್ತುಗಳನ್ನು ಅರ್ಪಿಸುವೆನು. ಸೆಲಾ.
ERVKN   ಪಾಪಪರಿಹಾರಕ ಯಜ್ಞಗಳನ್ನು ನಿನಗೆ ಅರ್ಪಿಸುವೆನು; ಟಗರುಗಳನ್ನೂ ಧೂಪವನ್ನೂ ಅರ್ಪಿಸುವೆನು; ಹೋರಿಗಳನ್ನೂ ಹೋತಗಳನ್ನೂ ಅರ್ಪಿಸುವೆನು.
IRVKN   ನಿನಗೆ ಟಗರು ಮುಂತಾದ ಪುಷ್ಟಪಶುಗಳನ್ನು
ಯಜ್ಞರೂಪವಾಗಿ ಸಮರ್ಪಿಸಿ, ಸುವಾಸನೆಯನ್ನು ಉಂಟುಮಾಡುವೆನು;
ಯಜ್ಞಕ್ಕಾಗಿ ಹೋತ ಮತ್ತು ಹೋರಿಗಳನ್ನು ಅರ್ಪಿಸುವೆನು. ಸೆಲಾ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us