Versions
KNV ಓ ದೇವರೇ, ನಿನ್ನ ಮಾರ್ಗವು ಪರಿಶುದ್ಧ ಆಲಯದಲ್ಲಿದೆ; ನಮ್ಮ ದೇವರಂತೆ ದೊಡ್ಡ ದೇವರು ಯಾರು?
ERVKN ದೇವರೇ, ನಿನ್ನ ಮಾರ್ಗಗಳು ಪರಿಶುದ್ಧವಾಗಿವೆ. ದೇವರೇ, ನಿನ್ನಂತೆ ಮಹತ್ವವುಳ್ಳವರು ಬೇರೆ ಯಾರೂ ಇಲ್ಲ.
IRVKN ದೇವರೇ, ನಿನ್ನ ಮಾರ್ಗವು ಪರಿಶುದ್ಧವಾದುದು.
ನಮ್ಮ ದೇವರಂತೆ ಮಹತ್ವವುಳ್ಳ ದೇವರು ಯಾರು?