Versions
KNV ಐಗುಪ್ತದಲ್ಲಿ ಆದ ಸೂಚಕ ಕಾರ್ಯಗಳನ್ನೂ ಸೋನ್ ಬೈಲಿನಲ್ಲಿ ನಡಿಸಿದ ಅದ್ಭುತ ಗಳನ್ನೂ ಮಾಡಿದ ದಿವಸವನ್ನೂ ಆತನ ಕೈಯನ್ನೂ ಅವರು ಜ್ಞಾಪಕಮಾಡಿಕೊಳ್ಳಲಿಲ್ಲ.
ERVKN ಈಜಿಪ್ಟಿನಲ್ಲಿಯೂ ಸೋನ್ ಬಯಲುಗಳಲ್ಲಿಯೂ ಮಾಡಿದ ಅದ್ಭುತಕಾರ್ಯಗಳನ್ನು ಅವರು ಮರೆತುಬಿಟ್ಟರು.
IRVKN ಆತನು ಐಗುಪ್ತದಲ್ಲಿ ಮಾಡಿದ ಮಹತ್ಕಾರ್ಯಗಳನ್ನು,
ಸೋನ್ ಸೀಮೆಯಲ್ಲಿ ನಡೆಸಿದ ಅದ್ಭುತಗಳನ್ನೂ ಮರೆತುಬಿಟ್ಟರು.