Versions
KNV ಕರ್ತನ ಅಂಗಳ ಗಳಿಗಾಗಿ ನನ್ನ ಪ್ರಾಣವು ಬಯಸಿ, ಹೌದು, ಅದು ಕುಂದುತ್ತದೆ; ನನ್ನ ಹೃದಯವೂ ಶರೀರವೂ ಜೀವ ವುಳ್ಳ ದೇವರಿಗಾಗಿ ಕೂಗಿಕೊಳ್ಳುತ್ತದೆ.
ERVKN ಯೆಹೋವನೇ, ನಿನ್ನ ಆಲಯದೊಳಗೆ ಪ್ರವೇಶಿಸಲು ಕಾತುರಗೊಂಡಿರುವೆ. ನನ್ನ ಅಂಗಾಂಗಗಳೆಲ್ಲಾ ಚೈತನ್ಯಸ್ವರೂಪನಾದ ದೇವರೊಂದಿಗೆ ಇರಲು ಬಯಸುತ್ತಿವೆ.
IRVKN ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು,
ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು.
ಆದರೆ ಈಗ ಚೈತನ್ಯಸ್ವರೂಪನಾದ ದೇವರಿಗೆ
ನನ್ನ ತನುಮನಗಳಿಂದ ಹರ್ಷಧ್ವನಿಮಾಡುತ್ತೇನೆ.