Versions
KNV ಕರ್ತನೇ, ನಿನ್ನ ದೇಶಕ್ಕೆ ದಯೆತೋರಿಸಿದ್ದೀ; ಯಾಕೋಬನ್ನು ಸೆರೆಯಿಂದ ಹಿಂದಕ್ಕೆ ಬರ ಮಾಡಿದ್ದೀ.
ERVKN ರಚನೆಗಾರರು : ಕೋರಹೀಯರು. ಯೆಹೋವನೇ, ನಿನ್ನ ದೇಶಕ್ಕೆ ಕರುಣೆತೋರು. ಯಾಕೋಬನ ಜನರು ಪರದೇಶದಲ್ಲಿ ಸೆರೆಯಾಳುಗಳಾಗಿದ್ದಾರೆ. ಅವರನ್ನು ಸ್ವದೇಶಕ್ಕೆ ಮತ್ತೆ ಕರೆದುಕೊಂಡು ಬಾ.
IRVKN ಯೆಹೋವನೇ, ನಿನ್ನ ದೇಶವನ್ನು ಕಟಾಕ್ಷಿಸಿದ್ದಿ;
ಯಾಕೋಬ್ಯರನ್ನು ಸೆರೆಯಿಂದ ಬಿಡಿಸಿ ಬರಮಾಡಿದ್ದಿ.