Versions
KNV ನನ್ನ ದೇವರಾದ ಓ ಕರ್ತನೇ, ನನ್ನ ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುವೆನು; ನಿನ್ನ ಹೆಸರನ್ನು ಯುಗಯುಗಕ್ಕೂ ಘನಪಡಿಸುವೆನು.
ERVKN ನನ್ನ ದೇವರಾದ ಯೆಹೋವನೇ, ಪೂರ್ಣಹೃದಯದಿಂದ ನಿನ್ನನ್ನು ಸ್ತುತಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಸನ್ಮಾನಿಸುವೆನು!
IRVKN ಕರ್ತನೇ, ನನ್ನ ದೇವರೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು;
ಎಂದೆಂದಿಗೂ ನಿನ್ನ ನಾಮವನ್ನು ಘನಪಡಿಸುವೆನು.