Versions
KNV ಜನರಲ್ಲಿ ಪಶುಪ್ರಾಯದವರೇ, ನೀವು ಗ್ರಹಿಸಿರಿ; ಹುಚ್ಚರೇ, ಯಾವಾಗ ಬುದ್ಧಿವಂತರಾಗುವಿರಿ?
ERVKN ದುಷ್ಟರೇ, ನೀವು ಮೂಢರಾಗಿದ್ದೀರಿ! ನೀವು ಪಾಠವನ್ನು ಕಲಿತುಕೊಳ್ಳುವುದು ಯಾವಾಗ? ದುಷ್ಟರೇ, ನೀವು ಬಹು ದಡ್ಡರಾಗಿದ್ದೀರಿ! ಅರ್ಥಮಾಡಿಕೊಳ್ಳಲು ನೀವು ಪ್ರಯತ್ನಿಸಬೇಕು.
IRVKN ಪಶುಪ್ರಾಯರಾದ ಪ್ರಜೆಗಳಿರಾ, ಲಕ್ಷಿಸಿರಿ;
ಮೂರ್ಖರೇ, ನಿಮಗೆ ಬುದ್ಧಿಬರುವುದು ಯಾವಾಗ?