Versions
KNV ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ತಿರಿಗಿ ನನ್ನೊಂದಿಗೆ ಮಾತನಾಡಿ--ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ತೆರೆದಿದ್ದ ಆ ಚಿಕ್ಕ ಪುಸ್ತಕವನ್ನು ತೆಗೆದುಕೋ ಎಂದು ಹೇಳಿತು.
ERVKN ಬಳಿಕ ಪರಲೋಕದಿಂದ ಮತ್ತೆ ಅದೇ ಧ್ವನಿಯನ್ನು ನಾನು ಕೇಳಿದೆನು. ಆ ಧ್ವನಿಯು ನನಗೆ, “ಹೋಗು, ದೇವದೂತನ ಕೈಯಲ್ಲಿರುವ ಬಿಚ್ಚಿದ ಸುರುಳಿಯನ್ನು ತೆಗೆದುಕೊ. ಆ ದೇವದೂತನು ಸಮುದ್ರದ ಮೇಲೆ ಮತ್ತು ಭೂಮಿಯ ಮೇಲೆ ನಿಂತಿದ್ದಾನೆ” ಎಂದು ಹೇಳಿತು.
IRVKN ಅನಂತರ ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ಮತ್ತೊಮ್ಮೆ ನನ್ನೊಂದಿಗೆ ಮಾತನಾಡಿ, “ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ಆ ಬಿಚ್ಚಿದ ಸುರುಳಿಯನ್ನು ತೆಗೆದುಕೊ” ಎಂದು ಹೇಳಿತು. PEPS