Bible Versions
Bible Books

Revelation 11:15 (WEB) World English Bible

Versions

KNV   ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
ERVKN   ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳು ಉಂಟಾದವು. ಶಬ್ದಗಳು ಹೀಗೆ ಹೇಳಿದವು: “ಈ ಲೋಕದ ರಾಜ್ಯವು ಈಗ ನಮ್ಮ ಪ್ರಭುವಿನ ಮತ್ತು ಆತನವನಾಗಿರುವ ಕ್ರಿಸ್ತನ ರಾಜ್ಯವಾಗಿ ಮಾರ್ಪಾಟಾಯಿತು. ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು.”
IRVKN   ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಪ್ರಕ 16:17; 19:1: ಮಹಾಶಬ್ದಗಳುಂಟಾಗಿ, § ಪ್ರಕ 12:10: “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ * ಕೀರ್ತ 2:2; ಲೂಕ 9:20; ಅ. ಕೃ. 4:26: ಆತನ ಕ್ರಿಸ್ತನಿಗೂ ಬಂದಿದೆ, ದಾನಿ. 2:44; 7:14, 18, 27; ಲೂಕ 1:33; ಇಬ್ರಿ. 1:8; ಯೋಹಾ 12:34: ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us