Versions
KNV ಇದು ಮಹ ತ್ತಾದ ಸೂಚಕಕಾರ್ಯಗಳನ್ನು ನಡಿಸುವಂಥದ್ದಾಗಿ ಜನರ ಮುಂದೆ ಬೆಂಕಿಯು ಆಕಾಶದಿಂದ ಭೂಮಿಗೆ ಇಳಿದು ಬರುವಂತೆ ಮಾಡುತ್ತದೆ.
ERVKN ಈ ಎರಡನೆಯ ಮೃಗವು ಮಹಾ ಅದ್ಭುತಗಳನ್ನು ಮಾಡುತ್ತದೆ. ಅದು ಜನರ ಕಣ್ಣೆದುರಿನಲ್ಲಿಯೇ ಬೆಂಕಿಯನ್ನು ಆಕಾಶದಿಂದ ಭೂಮಿಗೆ ಸುರಿಸುತ್ತದೆ.
IRVKN ಇದು ಜನರ ಮುಂದೆ † ಪ್ರಕ 20:9; 1 ಅರಸು. 18:38; 2 ಅರಸು. 1:10, 12; ಲೂಕ 9:54: ಬೆಂಕಿ ಆಕಾಶದಿಂದ ಭೂಮಿಗೆ ಇಳಿದುಬರುವಂತಹ ಅದ್ಭುತಕಾರ್ಯಗಳನ್ನು ಮಾಡುತ್ತಾ,