Bible Versions
Bible Books

Revelation 14:8 (WEB) World English Bible

Versions

KNV   ಅವನ ಹಿಂದೆ ಇನ್ನೊಬ್ಬ ದೂತನು ಬಂದು--ಬಾಬೆಲೆಂಬ ಮಹಾನಗರಿಯು ಬಿದ್ದಳು, ಬಿದ್ದಳು; ಯಾಕಂದರೆ ಅವಳು ತನ್ನ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಸಕಲ ಜನಾಂಗಗಳು ಕುಡಿಯುವಂತೆ ಮಾಡಿದಳು ಎಂದು ಹೇಳಿದನು.
ERVKN   ನಂತರ ಎರಡನೆಯ ದೇವದೂತನು ಮೊದಲನೆಯ ದೇವದೂತನನ್ನು ಹಿಂಬಾಲಿಸುತ್ತಾ, “ಅವಳು ನಾಶವಾದಳು! ಬಾಬಿಲೋನ್ ಎಂಬ ನಗರಿಯು ನಾಶವಾದಳು! ಆಕೆಯು ಸಕಲ ಜನಾಂಗಗಳಿಗೆ ತನ್ನ ಜಾರತ್ವವೆಂಬ ಮತ್ತು ದೇವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಸಿದಳು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us