Bible Versions
Bible Books

Revelation 16:14 (WEB) World English Bible

Versions

KNV   ಅವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳ ಆತ್ಮಗಳೇ; ಸರ್ವಶಕ್ತನಾದ ದೇವರ ಮಹಾ ದಿನದಲ್ಲಾಗುವ ಯುದ್ಧಕ್ಕೆ ಭೂಲೋಕದ ಮತ್ತು ಪ್ರಪಂಚದ ಎಲ್ಲಾ ರಾಜರನ್ನು ಕೂಡಿಸುವದಕ್ಕಾಗಿ ಅವರ ಬಳಿಗೆ ಹೋಗುವವು.
ERVKN   ಅಶುದ್ಧಾತ್ಮಗಳು ಸೈತಾನನ ಆತ್ಮಗಳಾಗಿವೆ. ಅವುಗಳಿಗೆ ಮಹಾ ಅದ್ಭುತಗಳನ್ನು ಮಾಡಲು ಶಕ್ತಿಯಿದೆ. ಅಶುದ್ಧಾತ್ಮಗಳು ಸರ್ವಶಕ್ತನಾದ ದೇವರ ಮಹಾದಿನದಂದು ನಡೆಯುವ ಯುದ್ಧಕ್ಕೆ, ಲೋಕದಲ್ಲೆಲ್ಲಾ ಇರುವ ರಾಜರನ್ನು ಒಟ್ಟುಗೂಡಿಸಲು ಹೊರಗೆ ಹೋಗುತ್ತವೆ.
IRVKN   ಇವು ಪ್ರಕ 13:13; 1 ತಿಮೊ. 4:1: ಸೂಚಕಕಾರ್ಯಗಳನ್ನು ಮಾಡುವ ಭೂತಾತ್ಮಗಳಾಗಿದ್ದು ಭೂಲೋಕದ ಎಲ್ಲಾ ರಾಜರುಗಳ ಬಳಿಗೆ ಹೋಗಿ ಸರ್ವಶಕ್ತನಾದ ಪ್ರಕ 6:17: ದೇವರ ಮಹಾದಿನದ § ಪ್ರಕ 20:8; 17:14; 19:19: ಯುದ್ಧಕ್ಕಾಗಿ ಅವರನ್ನು ಕೂಡಿಸುತ್ತಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us