Bible Versions
Bible Books

Revelation 17:12 (WEB) World English Bible

Versions

KNV   ನೀನು ಕಂಡ ಹತ್ತು ಕೊಂಬುಗಳು ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ರಾಜರು. ಅವರು ಮೃಗದೊಂದಿಗೆ ರಾಜರಂತೆ ಒಂದು ತಾಸಿನವರೆಗೆ ಅಧಿಕಾರವನ್ನು ಹೊಂದುತ್ತಾರೆ.
ERVKN   ”ನೀನು ನೋಡಿದ ಹತ್ತು ಕೊಂಬುಗಳೇ ಹತ್ತು ರಾಜರುಗಳಾಗಿವೆ. ಹತ್ತು ರಾಜರುಗಳು ಇನ್ನೂ ತಮ್ಮ ರಾಜ್ಯವನ್ನು ಪಡೆದಿಲ್ಲ. ಆದರೆ ಅವರು ಆಳುವ ಅಧಿಕಾರವನ್ನು ಮೃಗದ ಸಂಗಡ ಒಂದು ಗಂಟೆ ಪಡೆಯುತ್ತಾರೆ.
IRVKN   ವ. 16; ದಾನಿ. 7:24; ಜೆಕ. 1:18-21; ಪ್ರಕ 13:1: ನೀನು ನೋಡಿದ ಹತ್ತು ಕೊಂಬುಗಳು ಇನ್ನೂ ರಾಜ್ಯವನ್ನು ಹೊಂದದಿರುವ ಹತ್ತು ರಾಜರುಗಳಾಗಿದ್ದಾರೆ. ಆದರೆ ಅವು ರಾಜರಂತೆ ಪ್ರಕ 18:10, 17, 19: ಒಂದು ಗಳಿಗೆಯವರೆಗೆ ಆಳುವ ಅಧಿಕಾರವನ್ನು ಮೃಗದೊಂದಿಗೆ ಹೊಂದುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us