Bible Versions
Bible Books

Revelation 17:14 (WEB) World English Bible

Versions

KNV   ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.
ERVKN   ಅವರು ಕುರಿಮರಿಯಾದಾತನ ವಿರುದ್ಧ ಯುದ್ಧಗಳನ್ನು ಮಾಡುತ್ತಾರೆ. ಆದರೆ ಕುರಿಮರಿಯಾದಾತನು ಪ್ರಭುಗಳ ಪ್ರಭುವಾದ್ದರಿಂದ ಮತ್ತು ರಾಜಾಧಿರಾಜನಾದ್ದರಿಂದ ಅವರನ್ನು ಸೋಲಿಸುತ್ತಾನೆ. ಆತನೊಂದಿಗೆ, ತಾನು ಕರೆದಿರುವ ಜನರು, ಆಯ್ಕೆಮಾಡಿಕೊಂಡಿರುವ ಜನರು ಮತ್ತು ತನ್ನ ನಂಬಿಗಸ್ತ ಹಿಂಬಾಲಕರು ಇದ್ದರು” ಎಂದನು.
IRVKN   § ಪ್ರಕ 16:14: ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು * ಧರ್ಮೋ 10:17; ಕೀರ್ತ 136:3; ದಾನಿ. 2:47; 1 ತಿಮೊ. 6:15; ಪ್ರಕ 19:16; ಅ. ಕೃ. 10:36: ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಪ್ರಕ 3:21: ಅವರನ್ನು ಜಯಿಸುವನು ಮತ್ತು ದೇವರು ಲೂಕ 18:7; ರೋಮಾ. 1:6: ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us