Bible Versions
Bible Books

Revelation 17:3 (WEB) World English Bible

Versions

KNV   ಆಗ ಅವನು ಆತ್ಮದಲ್ಲಿ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು; ಅಲ್ಲಿ ದೇವದೂಷಣೆಯ ಹೆಸರುಗಳಿಂದ ತುಂಬಿದ್ದು ಏಳು ತಲೆಗಳು ಹತ್ತು ಕೊಂಬುಗಳೂ ಇದ್ದ ಕೆಂಪುಬಣ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ನಾನು ಕಂಡೆನು.
ERVKN   ಬಳಿಕ ದೇವದೂತನು ಪವಿತ್ರಾತ್ಮವಶನಾದ ನನ್ನನ್ನು ಎತ್ತಿಕೊಂಡು ಮರಳುಗಾಡಿಗೆ ಹೋದನು. ಅಲ್ಲಿ ಒಬ್ಬ ಸ್ತ್ರೀಯು ಕೆಂಪು ಮೃಗದ ಮೇಲೆ ಕುಳಿತಿರುವುದನ್ನು ನಾನು ನೋಡಿದೆನು. ಮೃಗದ ಮೈಮೇಲೆಲ್ಲಾ ದೇವದೂಷಣೆಯ ಹೆಸರುಗಳು ಬರೆದಿದ್ದವು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us