Versions
KNV ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು.
ERVKN ಅವಳ ಯಾತನೆಯನ್ನು ಕಂಡು ರಾಜರುಗಳು ಭಯದಿಂದ ದೂರನಿಂತು ಹೀಗೆನ್ನುವರು: ಅಯ್ಯೋ, ಅಯ್ಯೋ, ಮಹಾನಗರಿಯೇ, ಬಲಿಷ್ಠವಾದ ಬಾಬಿಲೋನ್ ಪಟ್ಟಣವೇ, ಒಂದೇ ಗಳಿಗೆಯಲ್ಲಿ ನಿನಗೆ ದಂಡನೆ ಆಯಿತಲ್ಲಾ!؆
IRVKN NIL