Bible Versions
Bible Books

Revelation 19:19 (WEB) World English Bible

Versions

KNV   ತರುವಾಯ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು.
ERVKN   ನಂತರ ನಾನು ಲೋಕದ ರಾಜರನ್ನು ಮತ್ತು ಮೃಗವನ್ನು ನೋಡಿದೆನು. ಅವರು ಕುದುರೆಯ ಮೇಲೆ ಕುಳಿತಿದ್ದವನ ಮೇಲೆ ಮತ್ತು ಅವನ ಸೈನ್ಯದ ಮೇಲೆ ಯುದ್ಧ ಮಾಡುವುದಕ್ಕಾಗಿ ತಮ್ಮ ಸೈನ್ಯವನ್ನೆಲ್ಲ ಒಟ್ಟುಗೂಡಿಸಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us