Bible Versions
Bible Books

Revelation 20:10 (WEB) World English Bible

Versions

KNV   ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.
ERVKN   ಸೈತಾನನನ್ನು (ಇವನೇ ಜನರನ್ನು ಮೋಸಗೊಳಿಸಿದವನು.) ಬೆಂಕಿಗಂಧಕಗಳು ಉರಿಯುತ್ತಿದ್ದ ಕೆರೆಗೆ ಎಸೆಯಲಾಯಿತು. ಅಲ್ಲಿ ಮೃಗವೂ ಇತ್ತು, ಸುಳ್ಳುಪ್ರವಾದಿಗಳೂ ಇದ್ದರು. ಅಲ್ಲಿ ಅವರು ಹಗಲಿರುಳು ಎಂದೆಂದಿಗೂ ಹಿಂಸೆ ಅನುಭವಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us