Versions
KNV ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ
ERVKN ಸತ್ತುಹೋಗಿದ್ದ ಚಿಕ್ಕವರು ಮತ್ತು ದೊಡ್ಡವರು ಸಿಂಹಾಸನದ ಮುಂದೆ ನಿಂತಿದ್ದರು. ಆಗ ಜೀವಬಾಧ್ಯರ ಪುಸ್ತಕವನ್ನು ತೆರೆಯಲಾಯಿತು. ತೆರೆದಿದ್ದ ಇತರ ಪುಸ್ತಕಗಳೂ ಅಲ್ಲಿದ್ದವು. ಸತ್ತುಹೋಗಿದ್ದ ಈ ಜನರಿಗೆ ಅವರು ಮಾಡಿದ್ದ ಕಾರ್ಯಗಳ ಆಧಾರದ ಮೇಲೆ ತೀರ್ಪು ನೀಡಲಾಯಿತು. ಇವುಗಳು ಪುಸ್ತಕಗಳಲ್ಲಿ ಬರೆಯಲ್ಪಟ್ಟಿವೆ.