Versions
KNV ಆ ಗೋಡೆಯ ಕಟ್ಟಡವು ಸೂರ್ಯ ಕಾಂತದಿಂದ ಆಗಿತ್ತು; ಪಟ್ಟಣವು ಶುದ್ಧ ಗಾಜಿನಂತಿರುವ ಸೋಸಿದ ಭಂಗಾರವೇ.
ERVKN ಗೋಡೆಯನ್ನು ಸೂರ್ಯಕಾಂತ ಶಿಲೆಯಿಂದ ನಿರ್ಮಿಸಲಾಗಿತ್ತು. ನಗರವನ್ನು ಗಾಜಿನಷ್ಟು ಅಪ್ಪಟವಾದ ಚಿನ್ನದಿಂದ ನಿರ್ಮಿಸಲಾಗಿತ್ತು.
IRVKN ಆ ಗೋಡೆಯು † ಅಥವಾ: ಚಕಮಕಿ ಜಾತಿಕಲ್ಲು, ವಜ್ರದಿಂದ; ವ. 11: ಸೂರ್ಯಕಾಂತ ಶಿಲೆಯಿಂದ ಕಟ್ಟಲ್ಪಟ್ಟಿತ್ತು ಪಟ್ಟಣವು ಶುದ್ಧ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು.