Versions
KNV ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
ERVKN ಪರಿಶುದ್ಧವಾಗಿಲ್ಲದ ಯಾವುದೂ ನಗರವನ್ನು ಪ್ರವೇಶಿಸುವುದೇ ಇಲ್ಲ. ಅವಮಾನಕರವಾದ ಕಾರ್ಯಗಳನ್ನು ಮಾಡುವವನಾಗಲಿ ಸುಳ್ಳು ಹೇಳುವವನಾಗಲಿ ನಗರವನ್ನು ಎಂದಿಗೂ ಪ್ರವೇಶಿಸುವುದಿಲ್ಲ. ಕುರಿಮರಿಯಾದಾತನು ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿರುವನೋ ಅವರು ಮಾತ್ರ ಆ ನಗರವನ್ನು ಪ್ರವೇಶಿಸುವರು.
IRVKN ‡ ಯೆಶಾ 35:8; 52:1; ಯೆಹೆ. 44:9; ಯೋವೇ. 3:17; ಜೆಕ. 14:21; ಪ್ರಕ 22:14, 15: ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ § ಪ್ರಕ 3:5: ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು. PE