Versions
KNV ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ; ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.
ERVKN “ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.
IRVKN ದೇವರಾತ್ಮನು ಸಭೆಗಳಿಗೆ ಹೇಳುವುದನ್ನು * ವ. 7: ಕಿವಿಯುಳ್ಳವನು ಕೇಳಲಿ. † ವ. 7: ಜಯಹೊಂದುವವನಿಗೆ ‡ ಪ್ರಕ 20, 6, 14; 21:8: ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ. PS