Bible Versions
Bible Books

Revelation 2:13 (WEB) World English Bible

Versions

KNV   ನಿನ್ನ ಕ್ರಿಯೆಗಳನ್ನೂ ನೀನು ವಾಸಮಾಡುವ ಸ್ಥಳವನ್ನೂ ಬಲ್ಲೆನು; ಅದು ಸೈತಾನನ ಆಸನವಿರುವ ಸ್ಥಳವಾಗಿದೆ; ನೀನು ನನ್ನ ಹೆಸರನ್ನು ಬಿಗಿಯಾಗಿ ಹಿಡುಕೊಂಡಿದ್ದೀ; ನಿಮ್ಮಲ್ಲಿರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನಾದ ಹತಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿ ಯಾದರೂ
ERVKN   “ನೀನು ಎಲ್ಲಿ ವಾಸಮಾಡುತ್ತಿರುವೆ ಎಂಬುದು ನನಗೆ ತಿಳಿದಿದೆ. ಸೈತಾನನ ಸಿಂಹಾಸನ ವಿರುವ ಕಡೆಯಲ್ಲಿ ನೀನು ವಾಸಿಸುತ್ತಿರುವೆ. ಆದರೆ ನೀನು ನನಗೆ ನಂಬಿಗಸ್ತನಾಗಿರುವೆ. ಅಂತಿಪನ ಕಾಲದಲ್ಲಿಯೂ ನೀನು ನನ್ನಲ್ಲಿಟ್ಟಿರುವ ನಂಬಿಕೆಯನ್ನು ತಿಳಿಸಲು ನಿರಾಕರಿಸಲಿಲ್ಲ. ನಿನ್ನ ಪಟ್ಟಣದಲ್ಲಿ ಕೊಲ್ಲಲ್ಪಟ್ಟ ಅಂತಿಪನು ನನ್ನ ನಂಬಿಗಸ್ತ ಸಾಕ್ಷಿ ಯಾಗಿದ್ದನು. ನಿನ್ನ ನಗರ ಸೈತಾನನು ವಾಸಿಸುವ ನಗರವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us