Bible Versions
Bible Books

Revelation 2:6 (WEB) World English Bible

Versions

KNV   ಆದರೆ ಇದು ನಿನ್ನಲ್ಲಿ ಇದೆ; ಅದೇನಂದರೆ--ನೀನು ದ್ವೇಷಿಸುವ ನಿಕೊಲಾಯಿ ತರ ಕೃತ್ಯಗಳನ್ನು ನಾನು ಸಹ ದ್ವೇಷಿಸುತ್ತೇನೆ.
ERVKN   ಆದರೆ ನೀನು ಯೋಗ್ಯವಾದ ಒಂದನ್ನು ಮಾಡುತ್ತಿರುವೆ. ಅದೇನೆಂದರೆ, ನಿಕೊಲಾಯಿತರು ಮಾಡುವ ಕಾರ್ಯಗಳನ್ನು ನೀನು ದ್ವೇಷಿಸುತ್ತಿ. ನಾನು ಸಹ ಅವರ ಕಾರ್ಯಗಳನ್ನು ದ್ವೇಷಿಸುತ್ತೇನೆ.
IRVKN   ಆದರೆ ನಿನ್ನಲ್ಲಿ ಒಳ್ಳೆಯದು ಒಂದುಂಟು, ಅದೇನೆಂದರೆ ನಾನು ದ್ವೇಷಿಸುವ ವ. 15: ನಿಕೊಲಾಯಿತರ ಕೃತ್ಯಗಳನ್ನು ನೀನೂ ಸಹ ದ್ವೇಷಿಸುತ್ತಿರುವಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us