Versions
KNV ಕೂಡಲೆ ನಾನು ಆತ್ಮವಶ ನಾದೆನು; ಆಗ ಇಗೋ, ಪರಲೋಕದಲ್ಲಿ ಒಂದು ಸಿಂಹಾಸನವಿತ್ತು; ಸಿಂಹಾಸನದ ಮೇಲೆ ಒಬ್ಬಾತನು ಕೂತಿದ್ದನು.
ERVKN ಕೂಡಲೇ ನಾನು ಪವಿತ್ರಾತ್ಮನ ವಶನಾದೆನು. ಪರಲೋಕದಲ್ಲಿ ನನ್ನೆದುರಿಗೆ ಒಂದು ಸಿಂಹಾಸನವಿತ್ತು. ಯಾರೋ ಒಬ್ಬನು ಆ ಸಿಂಹಾಸನದ ಮೇಲೆ ಕುಳಿತಿದ್ದನು.
IRVKN ಕೂಡಲೆ ನಾನು * ಪ್ರಕ 1:10: ದೇವರಾತ್ಮವಶನಾದೆನು, ಆಗ ಇಗೋ ಪರಲೋಕದಲ್ಲಿ † ಕೀರ್ತ 11:14, 103, 19; ಯೆಶಾ 66:1; ಮತ್ತಾ 5:34; 23:22: ಒಂದು ಸಿಂಹಾಸನವಿತ್ತು. ಸಿಂಹಾಸನದ ಮೇಲೆ ಒಬ್ಬನು ಕುಳಿತಿದ್ದನು.