Versions
KNV ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
ERVKN ಆ ನಾಲ್ಕು ಜೀವಿಗಳು “ಆಮೆನ್!” ಎಂದು ಹೇಳಿದವು. ಹಿರಿಯರು ಮೊಣಕಾಲೂರಿ ಆರಾಧಿಸಿದರು.
IRVKN ಆಗ ನಾಲ್ಕು ಜೀವಿಗಳು † ಪ್ರಕ 7:12; 19:4: “ಆಮೆನ್” ಅಂದವು ಮತ್ತು ‡ ವ. 8; ಪ್ರಕ 4:10: ಹಿರಿಯರು ಅಡ್ಡಬಿದ್ದು ಆರಾಧಿಸಿದರು. PE