Versions
KNV ಭೂಮಿಯ ಮೇಲಿರುವ ಹುಲ್ಲನ್ನಾಗಲೀ ಯಾವ ಹಸುರಾದ ದ್ದನ್ನಾಗಲೀ ಯಾವ ಮರವನ್ನಾಗಲೀ ಕೆಡಿಸದೆ ಹಣೆಯಮೇಲೆ ದೇವರ ಮುದ್ರೆಯಿಲ್ಲದ ಮನುಷ್ಯರನ್ನು ಮಾತ್ರ ಬಾಧಿಸಬೇಕೆಂದು ಅವುಗಳಿಗೆ ಅಪ್ಪಣೆಯಾಯಿತು.
ERVKN ಭೂಮಿಯ ಮೇಲಿನ ಹುಲ್ಲಿಗಾಗಲಿ ಸಸ್ಯಕ್ಕಾಗಲಿ ಮರಕ್ಕಾಗಲಿ ಹಾನಿ ಮಾಡದಂತೆ ಆ ಮಿಡತೆಗಳಿಗೆ ತಿಳಿಸಲಾಯಿತು. ತಮ್ಮ ಹಣೆಗಳ ಮೇಲೆ ದೇವರ ಮುದ್ರೆಯಿಲ್ಲದ ಜನರನ್ನು ಹಿಂಸಿಸಲು ಅವುಗಳಿಗೆ ತಿಳಿಸಲಾಯಿತು.
IRVKN ‡ ಪ್ರಕ 8:7: ಭೂಮಿಯ ಮೇಲಿರುವ ಹುಲ್ಲನ್ನಾಗಲಿ ಯಾವ ಹಣ್ಣು ತರಕಾರಿಗಳನ್ನಾಗಲಿ, ಮರವನ್ನಾಗಲಿ ನಾಶಮಾಡದೆ, § ಪ್ರಕ 7:2, 3; ಯೆಹೆ. 9:4: ಹಣೆಯ ಮೇಲೆ ದೇವರ ಮುದ್ರೆಯಿಲ್ಲದವರಾದ ಮನುಷ್ಯರನ್ನು ಮಾತ್ರ ನಾಶಮಾಡಬಹುದೆಂದು ಅವುಗಳಿಗೆ ಅಪ್ಪಣೆಯಾಯಿತು.