Versions
KNV ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
ERVKN ನೀತಿವಂತರನ್ನಾಗಿ ಮಾಡುವ ದೇವರ ಮಾರ್ಗವನ್ನು ಅವರು ತಿಳಿದಿಲ್ಲದ ಕಾರಣ ತಮ್ಮ ಸ್ವಂತ ಮಾರ್ಗದ ಮೂಲಕವಾಗಿ ತಮ್ಮನ್ನು ನೀತಿವಂತರನ್ನಾಗಿ ಮಾಡಿಕೊಳ್ಳಲು ಪ್ರಯತ್ನಿಸಿದರು.
IRVKN † ರೋಮಾ. 1:17 ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವಂತ ನೀತಿಯನ್ನೇ; ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದುದ್ದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.