Versions
KNV ಅವರು ಕೂಡ ಇನ್ನು ಅಪ ನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಕಸಿಕಟ್ಟಲ್ಪಡುವರು; ಯಾಕಂದರೆ ದೇವರು ಅವರನ್ನು ತಿರಿಗಿ ದೇವರು ಕಸಿಕಟ್ಟುವದಕ್ಕೆ ಸಮರ್ಥನಾಗಿದ್ದಾನೆ.
ERVKN ಯೆಹೂದ್ಯರು ತಮ್ಮ ಅಪನಂಬಿಕೆಯನ್ನು ಬಿಡುವುದಾದರೆ, ದೇವರು ಅವರನ್ನು ಮತ್ತೆ ಸ್ವೀಕರಿಸಿಕೊಳ್ಳುವನು. ಅವರ ಮೊದಲಿನ ಸ್ಥಾನವನ್ನು ಅವರಿಗೆ ಕೊಡಲು ದೇವರು ಶಕ್ತನಾಗಿದ್ದಾನೆ.
IRVKN ಇಸ್ರಾಯೇಲ್ಯರ ಕೂಡ ಇನ್ನು ಅಪನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಅವರನ್ನೂ ಕಸಿಮಾಡುವನು. ದೇವರು ಅವರನ್ನು ತಿರುಗಿ ಕಸಿಕಟ್ಟುವುದಕ್ಕೆ ಸಮರ್ಥನಾಗಿದ್ದಾನೆ.