Bible Versions
Bible Books

Romans 13:3 (WEB) World English Bible

Versions

KNV   ಕೆಟ್ಟಕೆಲಸ ಮಾಡುವವನಿಗೆ ಅಧಿಕಾರಿಗಳ ಭಯವಿರುವದೇ ಹೊರತು ಒಳ್ಳೇಕೆಲಸ ಮಾಡುವವ ನಿಗೆ ಇರುವದಿಲ್ಲ; ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೆಯದನ್ನು ಮಾಡು; ಆಗ ಅಧಿಕಾರಿಯಿಂದಲೇ ನಿನಗೆ ಹೊಗ ಳಿಕೆಯುಂಟಾಗುವದು.
ERVKN   ಸರಿಯಾದದ್ದನ್ನು ಮಾಡುವ ಜನರಿಗೆ ಅಧಿಕಾರಿಗಳ ಭಯವಿರುವುದಿಲ್ಲ. ಆದರೆ ಕೆಟ್ಟದ್ದನ್ನು ಮಾಡುವ ಜನರಿಗೆ ಅಧಿಕಾರಿಗಳ ಭಯವಿರುತ್ತದೆ. ನೀವು ಅಧಿಕಾರಿಗಳಿಗೆ ಭಯಪಡದವರಾಗಿರಬೇಕೆಂದು ಅಪೇಕ್ಷಿಸುತ್ತೀರೋ? ಹಾಗಾದರೆ ನೀವು ಸರಿಯಾದದ್ದನ್ನೇ ಮಾಡಿರಿ. ಆಗ ಅಧಿಕಾರಿಗಳು ನಿಮ್ಮನ್ನು ಹೊಗಳುವರು.
IRVKN   ಕೆಟ್ಟಕೆಲಸ ಮಾಡುವವನಿಗೆ ಅಧಿಪತಿಯಿಂದ ಭಯವಿರುವುದೇ ಹೊರತು ಒಳ್ಳೆಕೆಲಸ ಮಾಡುವವನಿಗೆ ಭಯವೇನೂ ಇರುವುದಿಲ್ಲ. ನೀನು ಅಧಿಕಾರಿಗೆ ಭಯಪಡದೇ ಇರಬೇಕೆಂದು ಅಪೇಕ್ಷಿಸುತ್ತೀಯೋ ಒಳ್ಳೆಯದನ್ನು ಮಾಡು. ಆಗ ಅಧಿಕಾರಿಯೇ ನಿನ್ನನ್ನು ಹೊಗಳುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us