Bible Versions
Bible Books

Romans 15 (WEB) World English Bible

Versions

KNV   ಆದದರಿಂದ ಬಲವುಳ್ಳವರಾದ ನಾವು ನಮ್ಮನ್ನೇ ಸಂತೋಷಪಡಿಸಿಕೊಳ್ಳದೆ ದುರ್ಬಲರ ಬಲಹೀನತೆಗಳನ್ನು ಸಹಿಸಿಕೊಳ್ಳತಕ್ಕದ್ದು.
ERVKN   ಆದ್ದರಿಂದ ನಂಬಿಕೆಯಲ್ಲಿ ಬಲಹೀನವಾಗಿರುವವರ ಬಲಹೀನತೆಗಳನ್ನು ನಾವು ಸಹಿಸಿಕೊಳ್ಳಬೇಕು. ನಾವು ಕೇವಲ ನಮ್ಮ ಹಿತವನ್ನು ಮಾತ್ರ ನೋಡಿಕೊಳ್ಳಬಾರದು.
IRVKN   {ನೆರೆಯವನ ಹಿತವನ್ನೂ ಬಯಸುವವನಾಗು} PS * ರೋಮಾ. 14:1 ದೃಢವಾದ ನಂಬಿಕೆಯುಳ್ಳವರಾದ ನಾವು ಬಲಹೀನರಾದವರ ಭಾರಗಳನ್ನು ಹೊರುವುದಲ್ಲದೆ ಅದರಲ್ಲಿ ನಮ್ಮನ್ನು ನಾವೇ ಹೊಗಳಿಕೊಳ್ಳಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us