Bible Versions
Bible Books

Romans 4:10 (WEB) World English Bible

Versions

KNV   ಹಾಗಾದರೆ ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗು ವದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವದಕ್ಕೆ ಮೊದಲೇ ಎಣಿಸಲ್ಪಟ್ಟಿತು.
ERVKN   ಆದರೆ ಇದು ಯಾವಾಗ ಆಯಿತು? ದೇವರು ಅಬ್ರಹಾಮನನ್ನು ಸ್ವೀಕರಿಸಿಕೊಂಡದ್ದು ಸುನ್ನತಿಯಾಗುವುದಕ್ಕಿಂತ ಮೊದಲೋ ಅಥವಾ ಸುನ್ನತಿಯಾದಮೇಲೋ? ದೇವರು ಅವನನ್ನು ಸ್ವೀಕರಿಸಿಕೊಂಡದ್ದು ಸುನ್ನತಿಯಾಗುವುದಕ್ಕಿಂತ ಮೊದಲೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us