Bible Versions
Bible Books

Romans 4:20 (WEB) World English Bible

Versions

KNV   ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ; ಆದರೆ ದೇವರನ್ನು ಘನಪಡಿಸುವವನಾಗಿ ದೃಢನಂಬಿಕೆಯುಳ್ಳ ವನಾದನು.
ERVKN   ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಸಂಶಯಪಡಲಿಲ್ಲ ಮತ್ತು ತನ್ನ ನಂಬಿಕೆಯನ್ನು ಕೊನೆಗೊಳಿಸಲಿಲ್ಲ. ಅವನು ತನ್ನ ನಂಬಿಕೆಯಲ್ಲಿ ಬಲವಾಗಿ ಬೆಳೆದನು ಮತ್ತು ದೇವರಿಗೆ ಸ್ತೋತ್ರ ಸಲ್ಲಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us