Versions
KNV ಹೇಗಂದರೆ ಪಾಪವು ಆಜ್ಞೆಯಿಂದ ಅನುಕೂಲ ಹೊಂದಿ ನನ್ನನ್ನು ವಂಚಿಸಿ ಅದರ ಮೂಲಕವೇ ನನ್ನನು ಕೊಂದಿತು;
ERVKN ಪಾಪವು ಆ ಆಜ್ಞೆಯನ್ನು ಬಳಸಿಕೊಂಡು ನನ್ನನ್ನು ವಂಚಿಸಿ, ನನ್ನಲ್ಲಿ ಆತ್ಮಿಕ ಮರಣವನ್ನು ಉಂಟುಮಾಡಿತು.
IRVKN ಹೇಗೆಂದರೆ, ಆಜ್ಞೆಯ ಮೂಲಕವೇ ಪಾಪವು ಸಮಯ ಸಾಧಿಸಿ ನನ್ನನ್ನು ವಂಚಿಸಿತು; ಆ ಕಟ್ಟಳೆಯ ಮೂಲಕವೇ ನನ್ನನ್ನು ಕೊಂದು ಹಾಕಿತು.